೧) ಆಗ ನಾನು ಬೆಂಗಳೂರಿನ ಬ್ರಿಗೇಡ್ ರೋಡ್ ಪಕ್ಕ ಮೆಟ್ರೋ ಸಿಟಿ ಲೋಡ್ಜಲ್ಲಿ ಗೆಳೆಯನೊಂದಿಗೆ ವಾಸವಾಗಿದ್ದೆ. ಅಡುಗೆ ಮಾಡಲು ಅಸಾಧ್ಯವಾದ್ದರಿಂದ ಮೂರು ಹೊತ್ತು ಹೊರಗಡೆಯಿಂದಲೇ ಊಟ. ಅದನ್ನು ತಿಂದು ತಿಂದು ಸುಸ್ತಾದ ನಮಗೆ ಇನ್ನೇನು ಬರಲಿರುವ ರಂಜಾನ್ ತಿಂಗಳ ಊಟದ ಬಗ್ಗೆ ತುಂಬಾ ಗೊಂದಲವಿತ್ತು. ರಂಜಾನ್ ತಿಂಗಳಲ್ಲಿ ಬೆಳ್ಳಂ ಬೆಳಿಗ್ಗೆ ೪ ಗಂಟೆಗೆ ಎದ್ದು ಅತ್ತಾಳ(ಸಹರಿ) ಊಟ ಮಾಡ್ಬೇಕು. Sandisk usb repair tool. Slimware driver update registration. ಹೊರಗಡೆಯಿಂದ ರಾತ್ರಿಯೇ ತಂದಿದುವ ಯೋಜನೆ ನಮ್ಮದಾಗಿತ್ತಾದರೂ ನಮ್ಮೊಳಗೆ ಅಸಮಾಧಾನವಿತ್ತು. Free Kannada Story Booksನಮ್ಮ ರೂಮಿನ ಪಕ್ಕದ ರೂಮಲ್ಲಿ ಒಬ್ಬರು ಮಲಯಾಳಿ ಚೇಚ್ಚಿ(ಅಕ್ಕ) ಅವರ ಗಂಡನೊಂದಿಗೆ ವಾಸವಗಿದ್ದರು. ತುಂಬಾ ಸೌಮ್ಯ ಸ್ವಭಾವದ ಎಲ್ಲರಿಗೂ ಇಷ್ಟವಾಗುವ ವ್ಯಕ್ತಿತ್ವ ಅವರದು. ರಂಜಾನ್ ತಿಂಗಳ ಆರಂಭಕ್ಕೆ ಇನ್ನೇನು 2 ದಿನ ಇರುವಾಗ ಮಾತಿನ ಮದ್ಯೆ ನನ್ನ ಗೆಳೆಯ ಅತ್ತಾಳದ ಕಷ್ಟವನ್ನು ಅವರೊಂದಿಗೆ ಹಂಚಿಕೊಂಡಿದ್ದ. ಕೇರಳದ ತ್ರಿಶೂರಿನವರಾಗಿದ್ದ ಅವರ ನೆರೆಹೊರೆಯವರೆಲ್ಲರೂ ಮುಸ್ಲಿಮರೇ ಆಗಿದ್ದರಿಂದ ರಂಜಾನ್ ತಿಂಗಳ ಬಗ್ಗೆ ಅವರು ಚೆನ್ನಾಗಿ ಬಲ್ಲವರಾಗಿದ್ದರು. ಒಂದು ತಿಂಗಳ ನಮ್ಮ ಊಟದ ಸಂಪೂರ್ಣ ಜವಾಬ್ದಾರಿ ಅವರು ವಹಿಸಿಕೊಂಡರು. ರಾತ್ರಿ 11ರ ವೇಳೆಗೆ ಸಹರಿಯ ಊಟ ತಯಾರಾಗಿ ಬರುತ್ತಿತ್ತು. Tamil Story Books Pdfಮನೆಯಿಂದ ದೂರವಿದ್ದು ತಾಯಿಯನ್ನು ಪ್ರತೀಕ್ಷಣ ಮಿಸ್ ಮಾಡ್ಕೊತ್ತಿದ್ದ ನಾನು ಅವರಲ್ಲಿ ಮತ್ತೊಬ್ಬಳು ತಾಯಿಯನ್ನು ಕಾಣುತ್ತಿದ್ದೆ. ೨) ಅದೇ ಲಾಡ್ಜಲ್ಲಿ ತಂಗುತ್ತಿದ್ದ ಕಾಲ. ಅದೊಂದು ದಿನ ಭಾನುವಾರದ ಊಟ ಕೈ ಕೊಟ್ಟಿತು. Adapted from the original Marathi book by Hemadpant by Nagesh Vasudev Gunaji, B.A., L.L.B. 227, Thalakwadi, Belgaum. Changes to the current version to make a easy reading experience to American devotees. This book is available for free to all devotees. Sai Mandir USA, -,.
0 Comments
Leave a Reply. |
AuthorWrite something about yourself. No need to be fancy, just an overview. ArchivesCategories |